Home » Crime »

ಅಪಘಾತ : ವಿದ್ಯಾರ್ತಿನಿ ಸಾವು

 

ಸ್ನೇಹಿತನ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಎಂಬಿಎ ವಿದ್ಯಾರ್ತಿನಿ ತಮಿಳುನಾಡಿಗೆ ಸೇರಿದ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.

ದಿಲ್ಲಿ ಮೂಲದ ವಿನುತಾ (22) ಮೃತಪಟ್ಟ ವಿದ್ಯಾರ್ತಿನಿ. ಸ್ನೇಹಿತ ಅಮನ್ ಎಂಬಾತ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿನುತಾ, ಕಾಲೇಜ್ ಹಾಸ್ಟೆಲ್ನಲ್ಲಿ ತಂಗಿದ್ದರು. ಊಟಕ್ಕೆ ಹೋಟೆಲ್ಗೆ ಹೋಗಲು ನಿರ್ದರಿಸಿದ ವಿನುತಾ, ಸ್ನೇಹಿತ ಅಮನ್ ಜತೆ ಬೈಕ್ನಲ್ಲಿ ತೆರಳುತ್ತಿದ್ದಳು. ರೂಪೇನಅಗ್ರಹಾರ ಬಸ್ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಮಡಿವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಶವವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇಟ್ಟಿದ್ದಾರೆ.


 

Related Posts

  • No Related Posts

About the author

 
 

0 Comments

You can be the first one to leave a comment.

 
 

Leave a Comment