ಅಯೋಧ್ಯ ರಾಮ ಜನ್ಮಭೂಮಿ ವಿವಾದ: ಡಿ.5 ರಿಂದ ಅಂತಿಮ ವಿಚಾರಣೆ ನಡೆಸಲಿದೆ ಸುಪ್ರೀಂಕೋರ್ಟ್ …

0
405
Ayodhya Ram Janmabhoomi- controversy- Supreme Court - final hearing - December 5.

ನವದೆಹಲಿ,ಆ,11,2017(www.justkannada.in): ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ವಿವಾದದ ಕುರಿತು ಡಿ.5 ರಿಂದ ಅಂತಿಮ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.Ayodhya Ram Janmabhoomi- controversy- Supreme Court - final hearing - December 5.

ಅಯೋಧ್ಯ ವಿವಾದಕ್ಕೆ ಸಂಬಂಧಿಸಿದಂತೆ ಅಲಹಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ದಾಖಲೆಗಳ ಭಾಷಾಂತರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿ, ಡಿಸೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಇದೇ ವೇಳೆ ರಾಮ ಲಲ್ಲಾ ವಕೀಲ ಸಿ.ಎಸ್. ವೈದ್ಯನಾಥನ್ ಅವರು ಮೊದಲು ತಮ್ಮ ವಾದವನ್ನು ಆರಂಭಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಳೆದ ಜು.21ರಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ದಶಕಗಳಷ್ಟು ಹಳೆಯದದ ಪ್ರಕರಣವನ್ನು ಆದಷ್ಟು ಬೇಗ ತ್ಯಗರ್ಥಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದರು.

Key words: Ayodhya Ram Janmabhoomi- controversy- Supreme Court – final hearing – December 5.