ಬೆಂಗಳೂರು:ಏ-20:(www.justkannada.in) ಮಾಜಿ ಮುಖ್ಯಮಂತ್ರಿ ಧರಂ ಸಿಂಗ್‌ ಅವರು ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ

ಧರಂ ಸಿಂಗ್‌ ಅವರಿಗೆ 80 ವರ್ಷ ವಯಸ್ಸಾಗಿದೆ.

c