ಮಾಜಿ ಸಚಿವ ಎಚ್.ವೈ ಮೇಟಿ ಸಿಡಿ ಪ್ರಕರಣದ ಸಂತ್ರಸ್ಥೆ ಆತ್ಮಹತ್ಯೆಗೆ ಯತ್ನ…

0
866
Former minister- HY MET -CD case -victim -commits suicide

ಬಾಗಲಕೋಟೆ,ಆ,13,2017(www.justkannada.in): ಮಾಜಿ ಸಚಿವ ಎಚ್.ವೈ ಮೇಟಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ವಿಜಯಲಕ್ಷ್ಮಿ ನಿದ್ದೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಡೆದಿದೆ.Former minister- HY MET -CD case -victim -commits suicide

ಸಂತ್ರಸ್ಥೆ ವಿಜಯಲಕ್ಷ್ಮಿ ನಿದ್ರೆಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಹೆಚ್ ವೈ ಮೇಟಿ ಅವರ ಬೆಂಬಲಿಗರಿಂದ ಬೆದರಿಕೆ ಬಂದಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾಜಿ ಸಚಿವ ಎಚ್.ವೈ ಮೇಟಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ಮಹಿಳೆ ವಿಜಯಲಕ್ಷ್ಮಿ, ನಂಚರ ಉಲ್ಟಾ ಹೊಡೆದು ನನಗೆ ಮಾಜಿ ಸಚಿವರು ಕಿರುಕುಳ ನೀಡಿಲ್ಲ ಎಂದು ಹೇಳಿಕೆ ನೀಡಿದ್ದಳು.

Key words: Former minister- HY MET -CD case -victim -commits suicide