ಚಾಮರಾಜನಗರ,ಮಾ,20,2017(www.justkannada.in): ಗುಂಡ್ಲುಪೇಟೆ ಉಪಚುನಾವಣೆ ಹಿನ್ನೆಲೆ ಇಂದು ಬಿ.ಜೆ.ಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಇಂದು  ನಾಮಪತ್ರ ಸಲ್ಲಿಸಲಿದ್ದಾರೆ.

ಗುಂಡ್ಲುಪೇಟೆ ಉಪಚುನಾವಣೆಯ ಬಿ.ಜೆ.ಪಿ ಅಭ್ಯರ್ಥಿಯಾಗಿ ನಿರಂಜನ್ ಕುಮಾರ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಮಹದೇವಪ್ರಸಾದ್  ಅವರು  ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿ  ನಾಮ ಪತ್ರ ಸಲ್ಲಿಸಲಿದ್ದಾರೆ.

ನಿರಂಜನ್ ಕುಮಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಿ ನಾಪಪತ್ರ ಸಲ್ಲಿಸುವರು. ಈ ನಡುವೆ 12 ಗಂಟೆಗೆ ಸಚಿವ ಯು.ಟಿ.ಖಾದರ್ ಹಾಗೂ ಸಂಸದ ದ್ರುವನಾರಾಯಣ್ ನೇತೃತ್ವದಲ್ಲಿ  ಗೀತಾ ಮಹದೇವ್ ಪ್ರಸಾದ್ ಅವರು ಸಲ್ಲಿಸುವರು.

Key words: Gundlupete -by-election- Congress – BJP- candidates- filed – nomination