ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವ ರಾಮಲಿಂಗರೆಡ್ಡಿ ಸಭೆ…

0
120
Home Minister Ramalinga Reddy-meeting -police officers -coastal districts

ಮಂಗಳೂರು,ಜನವರಿ,12,2018(www.justkannada.in): ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವ ರಾಮಲಿಂಗರೆಡ್ಡಿ ಸಭೆ ನಡೆಸುತ್ತಿದ್ದಾರೆ. Home Minister Ramalinga Reddy-meeting -police officers -coastal districts

ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು,ಸಭೆಯಲ್ಲಿ ದಕ್ಷಿಣ ಕನ್ನಡ ಎಸ್ಪಿ ಸುಧೀರ್ ರೆಡ್ಡಿ ಸೇರಿ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ.ಇತ್ತೀಚಿನ ಬೆಳವಣಿಗೆ, ಕಳೆದ ಕೆಲ ತಿಂಗಳಿನಿಂದ ನಡೆದ ಘಟನೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

key words : Home Minister Ramalinga Reddy-meeting -police officers -coastal districts