ಜಮ್ಮು ಕಾಶ್ಮೀರದಲ್ಲಿ ಉಗ್ರರು –ಭಾರತೀಯ ಸೇನೆ ನಡುವೆ ಗುಂಡಿನ ದಾಳಿ: ಇಬ್ಬರು ಯೋಧರು ಹುತಾತ್ಮ…

0
535
Jammu and Kashmir- terrorist - Indian Army- firing -Two warriors- martyrdom.

ಜಮ್ಮು-ಕಾಶ್ಮೀರ,ಆ,13,2017(www.justkannada.in):  ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಉಗ್ರರ ನಡುವೆ  ಗುಂಡಿನದಾಳಿ ನಡೆದು ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.Jammu and Kashmir- terrorist - Indian Army- firing -Two warriors- martyrdom.

ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಈ ದಾಳಿ ನಡೆದದಿದ್ದು, ಇಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದ್ದು, ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆಯಲಾಗಿದೆ. ನಿನ್ನೆ ಸಂಜೆಯಿಂದ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಉಗ್ರರನ್ನು ಹೊಡೆದುರುಳಿಸುವ ಪ್ರಯತ್ನ ಮುಂದುವರಿದಿದೆ.

ಈ ಮಧ್ಯೆ  ಭಯೋತ್ಪಾದಕರ ಗುಂಪೊಂದು ಬಂಡಿಪೊರಾದ ಹಾಜಿನ್ ಪ್ರದೇಶದಲ್ಲಿ ಪೊಲೀಸ್ ಶೋಧನಾ ಸ್ಥಳದಲ್ಲಿ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿದೆ. ಇದರಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

Key words: Jammu and Kashmir- terrorist – Indian Army- firing -Two warriors- martyrdom.