ಚಿತ್ರದುರ್ಗ,ಜೂ,19,2017(www.justkannada.in): ಮೊಬೈಲ್ ಕಳ್ಳತನವಾದ ಹಿನ್ನೆಲೆ, ಮನೆಯವರಿಗೆ ಹೆದರಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.Mobile -theft -Student -commits suicide

ಚಿತ್ರದುರ್ಗ ನಗರದ ಕಬೀರನಂದ ಪ್ರೌಢ ಶಾಲೆಯ ವಿದ್ಯಾರ್ಥಿ ಮಣಿಕಂಠ(15) ಆತ್ಮಹತ್ಯೆಗೆ ಶರಣಾದವ. ಶಾಲೆಯಲ್ಲಿ ಮೊಬೈಲ್ ಕಳ್ಳತನವಾಗಿತ್ತು. ಈ ಹಿನ್ನೆಲೆ ಮನೆಯವರಿಗೆ ಹೆದರಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.

ಘಟನಾ ಸ್ಥಳಕ್ಕೆ  ಕೋಟೆ ರೈಲ್ವೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Key words: Mobile -theft -Student -commits suicide