ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರುತ್ತಿದ್ದ ಯುವಕನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಗ್ರಾಮಸ್ಥರು..

0
218
villagers- beaten - young man - Indecent behaviour-women.

ರಾಯಚೂರು,ಜನವರಿ,11,2018(www.justkannada.in): ಮಹಿಳೆಯರೊಂದಿಗೆ  ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊರ್ವನನ್ನು ಸ್ಥಳೀಯರು ಹಿಡಿದು  ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ರಾಯಚೂರಿನಲ್ಲಿ  ನಡೆದಿದೆ.

villagers- beaten - young man - Indecent behaviour-women.

ಲಿಂಗಸುಗೂರು ತಾಲ್ಲೂಕಿನ  ಗುರುಗುಂಟಾ ಅಮರೇಶ್ವರ ದೇವಸ್ಥಾನದಲ್ಲಿ ಘಟನೆ ಈ ನಡೆದಿದೆ. ಬಸಟೆಪ್ಪ ಎನ್ನುವ ಯುವಕ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದ. ಮಹಿಳೆಯರು ಬೇಸತ್ತು ಈವಿಚಾರವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗ್ರಾಮಸ್ಥರು ಯುವಕನ್ನು ಅರೆಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎನ್ನಲಾಗುತ್ತಿದೆ.

ನಂತರ ಈತನನ್ನ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದ್ದು  ಈ ಕುರಿತು ಪ್ರಕರಣ ದಾಖಲಾಗಿದೆ.

Key words: villagers- beaten – young man – Indecent behaviour-women.