ಖ್ಯಾತ ವ್ಯಂಗ್ಯಚಿತ್ರಕಾರ ಡಾ.ಆರ್.ಕೆ.ಲಕ್ಷ್ಮಣ್ ಜನ್ಮದಿನ : ಸಿಎಂ ಬಿಎಸ್ ವೈ ಸ್ಮರಿಸಿದ್ದು ಹೀಗೆ….

ಬೆಂಗಳೂರು,ಅಕ್ಟೋಬರ್,24,2020(www.justkannada.in) : ಭಾರತದ ಖ್ಯಾತ ವ್ಯಂಗ್ಯಚಿತ್ರಕಾರ, ಪದ್ಮವಿಭೂಷಣ ದಿ. ಡಾ ಆರ್.ಕೆ.ಲಕ್ಷ್ಮಣ್ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

jk-logo-justkannada-logo

ಸಮಕಾಲೀನ ವಿದ್ಯಮಾನಗಳಿಗೆ ವ್ಯಂಗ್ಯಚಿತ್ರ ಕಲೆ ಮೂಲಕ ಹಾಸ್ಯ, ವಿಡಂಬನೆಯ ಸಮರ್ಥ ವ್ಯಾಖ್ಯೆಯ ರೂಪ ನೀಡಿದ್ದ ಆರ್.ಕೆ.ಲಕ್ಷ್ಮಣ್ ಅವರ ಸಾಧನೆ ಅದ್ವಿತೀಯವಾದದ್ದು ಎಂದು ಸ್ಮರಿಸಿದ್ದಾರೆ.

Birthday,famous,cartoonist,Dr.R.K.Laxman,CM BSY,commemorates

 

key words : Birthday-famous-cartoonist-Dr.R.K.Laxman-CM BSY -commemorates