Wednesday, September 30, 2026

BDA Apartments

ಡಿಸಿಎಂ ಅಶ್ವಥ್ ನಾರಾಯಣ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸ್ಕೃತ ವಿವಿ ನೂತನ ಕ...
Home Front Page ಡಿಸಿಎಂ ಅಶ್ವಥ್ ನಾರಾಯಣ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸ್ಕೃತ ವಿವಿ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್

ಡಿಸಿಎಂ ಅಶ್ವಥ್ ನಾರಾಯಣ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸ್ಕೃತ ವಿವಿ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್

ಬೆಂಗಳೂರು,ಅಕ್ಟೋಬರ್,12,2020(www.justkannada.in):  ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್, ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಸೋಮವಾರ ಸೌಜನ್ಯದ ಭೇಟಿಯಾಗಿ ಮಾತುಕತೆ ನಡೆಸಿದರು.DCM- Ashwath Narayan- meets - Sanskrit VV- new Chancellor

ಡಿಸಿಎಂ ಕಚೆರಿಯಲ್ಲಿ ನಡೆದ ಈ ಭೇಟಿಯ ವೇಳೆ ದೇವನಾಥನ್ ಅವರು ಡಾ.ಅಶ್ವತ್ಥನಾರಾಯಣ ಅವರಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ, ಮುಂದಿನ ದಿನಗಳಲ್ಲಿ ವಿವಿಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳಿಗೆ ಸರಕಾರದ ಸಹಕಾರವನ್ನು ಕೇಳಿದರು. ವಿವಿಗೆ ಅಗತ್ಯವಿರುವ ಎಲ್ಲ ಸಹಕಾರವನ್ನೂ ನೀಡುವುದಾಗಿ ಇದೇ ವೇಳೆ ಡಿಸಿಎಂ ಭರವಸೆ ನೀಡದರು.

key words: DCM- Ashwath Narayan- meets – Sanskrit VV- new Chancellor