ಡಿಸಿಎಂ ಅಶ್ವಥ್ ನಾರಾಯಣ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸ್ಕೃತ ವಿವಿ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್

ಬೆಂಗಳೂರು,ಅಕ್ಟೋಬರ್,12,2020(www.justkannada.in):  ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್, ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಸೋಮವಾರ ಸೌಜನ್ಯದ ಭೇಟಿಯಾಗಿ ಮಾತುಕತೆ ನಡೆಸಿದರು.DCM- Ashwath Narayan- meets - Sanskrit VV- new Chancellor

ಡಿಸಿಎಂ ಕಚೆರಿಯಲ್ಲಿ ನಡೆದ ಈ ಭೇಟಿಯ ವೇಳೆ ದೇವನಾಥನ್ ಅವರು ಡಾ.ಅಶ್ವತ್ಥನಾರಾಯಣ ಅವರಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ, ಮುಂದಿನ ದಿನಗಳಲ್ಲಿ ವಿವಿಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳಿಗೆ ಸರಕಾರದ ಸಹಕಾರವನ್ನು ಕೇಳಿದರು. ವಿವಿಗೆ ಅಗತ್ಯವಿರುವ ಎಲ್ಲ ಸಹಕಾರವನ್ನೂ ನೀಡುವುದಾಗಿ ಇದೇ ವೇಳೆ ಡಿಸಿಎಂ ಭರವಸೆ ನೀಡದರು.

key words: DCM- Ashwath Narayan- meets – Sanskrit VV- new Chancellor