ಪರೀಕ್ಷೆ ನಡಸದೇ ಪಾಸ್ ಮಾಡಿದರೇ ತೊಂದರೆಯಾಗುತ್ತೆ-  ಆರೋಗ್ಯ ಸಚಿವ ಡಾ.ಕೆ.ಸುಧಾಕರ್.

ಬೆಂಗಳೂರು,ಜೂನ್,4,2021(www.justkannada.in):  ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ  ಸುದಾಕರ್, ಪರೀಕ್ಷೆ ನಡಸದೇ ಪಾಸ್ ಮಾಡಿದರೇ ತೊಂದರೆಯಾಗುತ್ತೆ ಎಂದಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, ವಿದ್ಯಾರ್ಥಿಗಳ ರಕ್ಷಣೆ ಸರ್ಕಾರದ ಕರ್ತವ್ಯ. ಪ್ರಧಾನಿ ಮೋದಿ ಸಿಬಿಎಸ್ ಸಿ, ಐಸಿಎಸ್ ಸಿ ಪರೀಕ್ಷೆಗಳನ್ನ ರದ್ದು ಮಾಡಿದ್ದಾರೆ. ಅವರಿಗೆ ಸೆಮಿಸ್ಟರ್ ಲೆಕ್ಕದಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ. ಆದರೆ ನಮಗೆ  ಆ ಅವಕಾಶ ಇಲ್ಲ. ಮೌಲ್ಯಮಾಪನ ಹೇಗೆ ಮಾಡಬೇಕು ಎಂದು ಚರ್ಚಿಸಬೇಕು ಎಂದರು.

Key words: Passing-sslc- puc-exam- Minister – Dr. K. Sudhakar.