Friday, July 31, 2026

BDA Apartments

Home Crime ಕಾರು ಮತ್ತು ಬೈಕ್ ನಡುವೆ ಅಪಘಾತ: ಸವಾರರಿಬ್ಬರು ಸಾವು.

ಕಾರು ಮತ್ತು ಬೈಕ್ ನಡುವೆ ಅಪಘಾತ: ಸವಾರರಿಬ್ಬರು ಸಾವು.

ಮೈಸೂರು,ನವೆಂಬರ್,22,2021(www.justkannada.in): ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ತಾಲೂಕಿನ ಹೊಸರಮ್ಮನಹಳ್ಳಿ ಸೇತುವೆ ಬಳಿ ಕಳೆದ ರಾತ್ರಿ ನಡೆದಿರುವ ಅಪಘಾತ ನಡೆದಿದೆ.  ಇಲವಾಲ ಹೋಬಳಿಯ ಹೊಸಕೋಟೆ ಗ್ರಾಮದ ವಿಷ್ಣು(19) ಹಾಗೂ ವಿಶ್ವ(21) ಮೃತಪಟ್ಟವರು. ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.nice road-Car overturn-driver-death 

ಈ ಕುರಿತು ಮೈಸೂರಿನ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident – car – bike-death -both riders-mysore