Monday, September 28, 2026

BDA Apartments

ಪಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮತ್ತೆ ವಿಸ್ತರಣೆ BDA JK_Adv BDA Adv
Home Front Page ಪಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮತ್ತೆ ವಿಸ್ತರಣೆ.

ಪಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮತ್ತೆ ವಿಸ್ತರಣೆ.

ಬೆಂಗಳೂರು,ಮಾರ್ಚ್,28,2023(www.justkannada.in): ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಅವಧಿಯನ್ನ ಮತ್ತೆ ವಿಸ್ತರಣೆ ಮಾಡಲಾಗಿದೆ.

ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ದಿನವಾಗಿತ್ತು. ಇದೀಗ ಕೇಂದ್ರ ಸರ್ಕಾರ ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡುವ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.ಪಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಗಡುವು ಮತ್ತೆ ವಿಸ್ತರಣೆ PAN not linked to Aadhaar ‘inactive’ by end of March, Income Tax Department PAN not linked to Aadhaar inactive by end of...

ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿತ್ತು, ಈ ಹಿಂದೆ ಮಾರ್ಚ್​ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ. ಆಧಾರ್, ಪಾನ್ ಕಾರ್ಡ್ ಲಿಂಕ್ ಮಾಡಿಸಲು ಸೈಬರ್​ ಸೆಂಟರ್​ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಫೈನ್ ಕಟ್ಟುವ ಭೀತಿಯಲ್ಲಿ ಕ್ಯೂನಲ್ಲಿ ನಿಂತು ಲಿಂಕ್​​ ಮಾಡಿಸುತ್ತಿದ್ದಾರೆ,

Key words: Deadline – link -PAN -Aadhaar card -extended- again.