ರೇಪ್ ಕುರಿತು ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ವೈ ಖಂಡನೆ.

ಬೆಳಗಾವಿ,ಡಿಸೆಂಬರ್,17,2021(www.justkannada.in): ರೇಪ್ ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು. ಅವರು ಆನೇಕ ಬಾರಿ ದೊಡ್ಡ ಉಪದೇಶ ನೀಡುತ್ತಾರೆ. ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತು. ಉದ್ಧಟತನ ಹೇಳಿಕೆ ಸರಿಯಲ್ಲಿ.  ಈ ಹೇಳಿಕೆ ಅಕ್ಷಮ್ಯ ಅಪರಾಧ. ರಮೇಶ್ ಕುಮಾರ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

Key words:  Former CM -BS Yeddyurappa-  condemnation -Ramesh Kumar- objectionable- statement – rape