Saturday, September 26, 2026

BDA Apartments

ತುಂಗಭದ್ರ ಡ್ಯಾಂನಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ BDA JK_Adv BDA Adv
Home Front Page ತುಂಗಭದ್ರ ಡ್ಯಾಂನಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ.

ತುಂಗಭದ್ರ ಡ್ಯಾಂನಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ.

ಹೊಸಪೇಟೆ,ಸೆಪ್ಟಂಬರ್,8,2022(www.justkannada.in):  ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು ನದಿಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಂಗಭದ್ರ ಡ್ಯಾಂ ಭರ್ತಿಯಾಗಿದ್ದು 1.5 ಲಕ್ಷ ಕ್ಯೂಸೆಕ್ ನೀರನ್ನ ಹೊರಕ್ಕೆ ಬಿಡುಗಡೆ ಮಾಡಲಾಗಿದೆ.

ಕರಾವಳಿ, ಮಲೆನಾಡು ಸೇರಿ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ತುಂಗಭದ್ರ ಡ್ಯಾಂಗೆ  ಒಳ ಹರಿವು ಹೆಚ್ಚಳವಾಗಿದ್ದು ತುಂಬಿ ಹರಿಯುತ್ತಿದೆ. ಹೀಗಾಗಿ  28 ಗೇಟ್ ಗಳ ಮೂಲಕ 1.5 ಲಕ್ಷ ಕ್ಯೂಸೆಕ್ ನೀರು ಹೊರಗೆ  ರಿಲೀಸ್ ಮಾಡಲಾಗಿದೆ.ತುಂಗಭದ್ರ ಡ್ಯಾಂನಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ tb dam

Key words: 1.5 lakh -cusecs –water- released – Tungabhadra Dam.