Saturday, August 8, 2026

BDA Apartments

Home Front Page 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ: ಮೈಸೂರು ಅರಮನೆ ಸ್ಮರಣಿಕೆ ನೀಡಿ ಪ್ರಧಾನಿ ಮೋದಿಗೆ ಸನ್ಮಾನ….

107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ: ಮೈಸೂರು ಅರಮನೆ ಸ್ಮರಣಿಕೆ ನೀಡಿ ಪ್ರಧಾನಿ ಮೋದಿಗೆ ಸನ್ಮಾನ….

ಬೆಂಗಳೂರು,ಜ,3,2019(www.justkannada.in):  ನಗರದ ಜಿಕೆವಿಕೆಯಲ್ಲಿ ನಡೆಯುತ್ತಿರುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಅವರನ್ನ ಸನ್ಮಾನಿಸಲಾಯಿತು.

107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದು ಇದಕ್ಕೂ ಮುನ್ನ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ಅಧ್ಯಕ್ಷ ಕೆ.ಎಸ್ ರಂಗಪ್ಪ ಅವರು ಪ್ರಧಾನಿ ಮೋದಿಗೆ ಮೈಸೂರು ಅರಮನೆ ಸ್ಮರಣಿಕೆ ನೀಡಿ ಗೌರವಿಸಿದರು.

107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹರ್ಷವರ್ದನ್, ಸಿಎಂ ಬಿಎಸ್ ಯಡಿಯೂರಪ್ಪ,ಕೃಷಿ ವಿವಿ ಕುಲಪತಿ ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದಾರೆ. 16 ದೇಶಗಳ 76 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗಿಯಾಗಿದ್ದಾರೆ.

Key words: 107th Indian Science Congress Conference-Prime Minister narendra Modi – ks rangappa