1ರಿಂದ 9ನೇ ತರಗತಿ ಪರೀಕ್ಷೆ ರದ್ದು, ನಾಳೆ ಅಂತಿಮ ನಿರ್ಧಾರ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಮಾರ್ಚ್,28,2021(www.justkannada.in) : ಒಂದನೇ ತರಗತಿಯಿಂದ ಒಬ್ಬಂತ್ತನೇ ತರಗತಿಯವರೆಗೆ ಪರೀಕ್ಷೆ ರದ್ದುಗೊಳಿಸಲು ಚಿಂತನೆ. ಈ ಬಗ್ಗೆ ನಾಳೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

jk

ಕೊರೊನಾ ಹೆಚ್ಚಳ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ಕೆಲವೊಂದು ಸಲಹಾ ಸೂಚಿಸಿದ್ದು, ಅದರಂತೆ ಕ್ರಮಕೈಗೊಳ್ಳಲಾಗುವುದು. ಕೊರೊನಾಗೆ ಸಂಬಂಧಪಟ್ಟಂತಹ ಅಂಕಿ-ಅಂಶಗಳನ್ನು ಮುಚ್ಚಿಡುವ ಉದ್ದೇಶ ಸರ್ಕಾರಕ್ಕಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದು ತಿಳಿಸಿದ್ದಾರೆ.

Minister -Sudhakar –former cm- Siddaramaiah –criticizing- corona number

key words : 1st-9th grade-Cancel-Examination-Final-decision-tomorrow-
Minister-Dr.K.Sudhakar