2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ : ಸಚಿವೆ ಶಶಿಕಲಾ ಜೊಲ್ಲೆ

0
198

ಬೆಂಗಳೂರು,ಜನವರಿ,24,2021(www.justkannada.in) : ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. 2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿದ್ದೇವೆ. ಒಪ್ಪಿಗೆ ನೀಡುತ್ತೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

jk

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತಿದ್ದು,2000 new-Anganwadi-center-proposed-Minister- Sasikala Jolle

ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ.

key words : 2000 new-Anganwadi-center-proposed-Minister- Sasikala Jolle