Wednesday, August 19, 2026

BDA Apartments

Home Election News and Analysis ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾಗೆ ಭರ್ಜರಿ ಗೆಲುವು

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾಗೆ ಭರ್ಜರಿ ಗೆಲುವು

ನವದೆಹಲಿ, ಮೇ 23, 2019 (www.justkannada.in): ಗುಜರಾತ್ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಂದೂವರೆ ಲಕ್ಷ ಮತಗಳಿಗಿಂತಲೂ ಭಾರಿ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ವಾರಾಣಾಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ.

ಗುಜರಾತ್‌ನ ಗಾಂಧಿನಗರ ಕ್ಷೇತ್ರದಿಂದ ಅವರು ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಶಾ 2,22,661 ಮತಗಳ ಮುನ್ನಡೆ ಪಡೆದು ಗೆಲುವು ದಾಖಲಿಸಿದ್ದಾರೆ.