Friday, September 25, 2026

BDA Apartments

Home Front Page ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನೀಯರು ಅಸ್ವಸ್ಥ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನೀಯರು ಅಸ್ವಸ್ಥ.

ಚಿಕ್ಕಮಗಳೂರು,ನವೆಂಬರ್,19,2022(www.justkannada.in): ರಾತ್ರಿ ಊಟ ಸೇವಿಸಿದ ಬಳಿಕ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನೀಯರು ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಊಟ ಸೇವಿಸಿದ ಬಳಿಕ 26 ವಿದ್ಯಾರ್ಥಿನೀಯರು ಅಸ್ವಸ್ಥರಾಗಿದ್ದು ಇವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನೀಯರು ಅಸ್ವಸ್ಥ student

ಕಳಪೆ ಗುಣಮಟ್ಟ ಆಹಾರ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Key words: 26 students -Morarji Desai- Residential -School – sick