ಮೈಸೂರಿನಲ್ಲಿಂದು 2,685 ಕೊರೊನಾ  ಪಾಸಿಟಿವ್ ಪ್ರಕರಣಗಳು ಪತ್ತೆ..

ಮೈಸೂರು,ಮೇ,3,2021(www.justkannada.in) : ಮೈಸೂರಿನಲ್ಲಿಂದು 2,685 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.2685-cases-corona-virus-positive-mysore

2,685 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ  ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 84,739 ಕ್ಕೆ ಏರಿಕೆಯಾಗಿದೆ. ಇಂದು 1,605 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.2685-cases-corona-virus-positive-mysore

ಮೈಸೂರಿನಲ್ಲಿ ಇದುವರೆಗೂ 68,950 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,555 ಕ್ಕೆ ಏರಿಕೆಯಾಗಿದ್ದು, ಮೈಸೂರಿನಲ್ಲಿಂದು 14 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 1,234 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

Key words: 2,685 cases – corona virus positive -Mysore