ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ..

ಬೆಂಗಳೂರು,ಜೂನ್,20,2023(www.justkannada.in): ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು,  50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಅಧಿಕೃತ ವೆಬ್‌ಸೈಟ್‌ karresults.nic.in ನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಒಟ್ಟು 1,57,756 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ನೋಡಬಹುದಾಗಿದೆ.

Key words: 2nd PU -Supplementary -Exam –Result- Declared.