ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಕಡ್ಡಾಯ : ಡಿಸಿ ರೋಹಿಣಿ ಸಿಂಧೂರಿ ಆದೇಶ

ಮೈಸೂರು,ಅಕ್ಟೊಬರ್,09,2020(www.justkannada.in) : ಜಿಲ್ಲೆಯಲ್ಲಿ ಕೊರೊನಾ ಸೊಂಕು ಹೆಚ್ಚಳ ಹಿನ್ನೆಲೆ ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.jk-logo-justkannada-logoಸರ್ಕಾರದ ಆದೇಶ ಪಾಲಿಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ, ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಡಿಸಿ ಎಚ್ಚರಿಕೆ ನೀಡಿದ್ದಾರೆ. 50 percent-bed-compulsory-private-hospital-corona-treatment-DC-Rohini Sindhuriಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಜೊತೆ ಇತರ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ದಿನೇದಿನೇ ಸೋಂಕಿನ ಪ್ರಕರಣ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬೆಡ್ ಗಳನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ.

key words : 50 percent-bed-compulsory-private-hospital-corona-treatment-DC-Rohini Sindhuri