Monday, September 21, 2026

BDA Apartments

ದೇಶದಲ್ಲಿ 5,664 ಜನರಿಗೆ ಕೋವಿಡ್ ಸೋಂಕು BDA JK_Adv BDA Adv
Home Front Page ದೇಶದಲ್ಲಿ 5,664 ಜನರಿಗೆ ಕೋವಿಡ್ ಸೋಂಕು

ದೇಶದಲ್ಲಿ 5,664 ಜನರಿಗೆ ಕೋವಿಡ್ ಸೋಂಕು

ಬೆಂಗಳೂರು, ಸೆಪ್ಟೆಂಬರ್ 18, 2022 (www.justkannada.in): ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮತ್ತೆ 5,664 ಜನರ‍ಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,337 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ 47,922 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,39,57,929 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 14,84,216 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,16,56,54,766 ಡೋಸ್ ಲಸಿಕೆ ಹಾಕಲಾಗಿದೆ.