ನಾಳೆ ಸಂಜೆ 7 ರಿಂದ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ: ಒಬ್ಬ ಸಚಿವರಿಗೆ ಕೋಕ್…?

ಬೆಂಗಳೂರು,ಜನವರಿ,12,2021(www.justkannada.in):  ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು ಸಿಎಂ ಬಿಎಸ್ ವೈ ಸಂಪುಟಕ್ಕೆ ನೂತನ ಸಚಿವರು ಸೇರ್ಪಡೆಯಾಗಲಿದ್ದಾರೆ.jk-logo-justkannada-mysore

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ 7ರಿಂದ 8 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.  ಮಧ್ಯಾಹ್ನ 3.50ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಸಂಜೆ ಅಥವಾ ನಾಳೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಾಳೆ 3.30ಕ್ಕೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.7 MLAs- minister-position- Sworn –tomorrow –evening-CM BS Yeddyurappa.

7ರಿಂದ 8 ಮಂದಿ ನೂತನ ಸಚಿವರಾಗಲಿದ್ದು, ಆ ಮೂಲಕ ಒಬ್ಬ ಹಾಲಿ ಸಚಿವರಿಗೆ ಕೋಕ್  ನೀಡುವ ಸಾಧ್ಯತೆ ಇದೆ. ಹೀಗಾಗಿ ಹಾಲಿ ಸಚಿವರ ಎದೆಯಲ್ಲಿ ಟೆನ್ಷನ್ ಶುರುವಾಗಿದೆ.

Key words: 7 MLAs- minister-position- Sworn –tomorrow –evening-CM BS Yeddyurappa.