ನವದೆಹಲಿ,ಸೆಪ್ಟಂಬರ್,23,2025 (www.justkannada.in): ಇಂದು : 71ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.
ಮಲಯಾಳಂ ನಟ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದರು. ಇನ್ನು ಜವಾನ್ ಚಿತ್ರಕ್ಕಾಗಿ ಬಾಲಿವುಡ್ ನ ಶಾರುಕ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ರಾಣಿ ಮುಖರ್ಜಿ, ವಿಕ್ರಾಂತ್ ಮಾಸ್ಸಿ, ಇನ್ನೂ ಅನೇಕರು ಪ್ರಶಸ್ತಿ ಸ್ವೀಕರಿಸಿದರು.
Key words: 71st National Film Awards, Dadasaheb Phalke Award, Mohan Lal