Monday, September 21, 2026

BDA Apartments

ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ: ಸಿಪಿಐ ಸೇರಿ ಹಲವರಿಗೆ ಗಾಯ BDA JK_Adv BDA Adv
Home Front Page ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ: ಸಿಪಿಐ ಸೇರಿ ಹಲವರಿಗೆ ಗಾಯ.

ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ: ಸಿಪಿಐ ಸೇರಿ ಹಲವರಿಗೆ ಗಾಯ.

ಚಿತ್ರದುರ್ಗ,ನವೆಂಬರ್,22,2022(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿಯಾಗಿ ಸಿಪಿಐ ಸೇರಿ ಹಲವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ನಡೆದಿದೆ.

ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿ ಬರುವ ವೇಳೆ ಹಿರಿಯೂರಿನ ತಾಲ್ಲೂಕು ಕಚೇರಿ ಬಳಿ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ಎಸ್ಕಾರ್ಟ್ ನಲ್ಲಿದ್ದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ ಸೇರಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ escart

Key words: CM Basavaraj bommai-escart –overturn-CPI-Injury