Saturday, September 12, 2026

BDA Apartments

ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡಬೇಡಿ- ನಟ ಉಪೇಂದ್ರ ಸ್ಪಷ್ಟನೆ BDA JK_Adv BDA Adv
Home Cinema ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡಬೇಡಿ- ನಟ ಉಪೇಂದ್ರ ಸ್ಪಷ್ಟನೆ.

ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡಬೇಡಿ- ನಟ ಉಪೇಂದ್ರ ಸ್ಪಷ್ಟನೆ.

ಬೆಂಗಳೂರು,ನವೆಂಬರ್,24,2022(www.justkannada.in):  ಚಿತ್ರೀಕರಣ ವೇಳೆ ನಟ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಡಸ್ಟ್ ಅಲರ್ಜಿ ಆಗಿದ್ದು, ಈ ಹಿನ್ನೆಲೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮತ್ತೆ ಶೂಟಿಂಗ್ ಗೆ ಹಾಜರಾಗಿದ್ದಾರೆ.

ನಟ ಉಪೇಂದ್ರ ಅವರು ಬೆಂಗಳೂರಿನ ನೆಲಮಂಗಲದ ಹರ್ಷ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು ಎನ್ನಲಾಗಿದೆ. ಅವರು ಆಸ್ಪತ್ರೆಗೆ ತೆರಳಿರುವ ವಿಚಾರ ಕೇಳಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು.ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕಪಡಬೇಡಿ upendra

ಈ ಹಿನ್ನೆಲೆಯಲ್ಲಿ ಶೂಟಿಂಗ್ ಸ್ಥಳದಿಂದಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದಾರೆ.  ನಾನು ಆರೋಗ್ಯವಾಗಿದ್ದೇನೆ.  ಯಾರೂ ಆತಂಕಪಡಬೇಡಿ ಸ್ವಲ್ಪ ಡಸ್ಟ್ ಸ್ಮೋಕ್ ನಿಂದ ಕೆಮ್ಮು ಬಂದಿತ್ತು. ನಾನು ಆರಾಮವಾಗಿದ್ದೇನೆ. ಯಾರು ಗಾಬರಿ ಪಡಬೇಡಿ ಎಂದಿದ್ದಾರೆ.

Key words: actor –Upendra-hospital-fan- healthy. No worry