Tuesday, September 15, 2026

BDA Apartments

ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ 23.95 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸ...
Home Front Page ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ 23.95 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸರ್ಕಾರ.

ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ 23.95 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸರ್ಕಾರ.

ಬೆಂಗಳೂರು,ನವೆಂಬರ್,25,2022(www.justkannada.in):  ರಾಜ್ಯದಲ್ಲಿರುವ ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ.

ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ  23.95 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ರಿಲೀಸ್ ಮಾಡಿದೆ. ಒಟ್ಟು 55 ಮಠಗಳು, 81 ದೇಗುಲಗಳು, 25 ಸಂಘ ಸಂಸ್ಥೆಗಳಿಗೆ ಒಟ್ಟು ಅನುದಾನ ಬಿಡುಗಡೆಯಾಗಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಮಠದ 3ನೇ ಪೀಠಕ್ಕೂ ಅನುದಾನ ಬಿಡುಗಡೆಯಾಗಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ 3ನೇ ಪೀಠ ಸ್ಥಾಪನೆಯಾಗಿದೆ.

Key words: government – released – grant – Rs 23.95 crore –Maths-Mandirs – Associations.