Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ವಿಧಾನಸಭಾ ಚುನಾವಣಾ ಫಲಿತಾಂಶ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸಿಎಂಗಳಿಗೆ ಮುನ್ನಡೆ.

ವಿಧಾನಸಭಾ ಚುನಾವಣಾ ಫಲಿತಾಂಶ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸಿಎಂಗಳಿಗೆ ಮುನ್ನಡೆ.

ಅಹಮದಾಬಾದ್,ಡಿಸೆಂಬರ್,8,2022(www.justkannada.in): ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಈ ಮಧ್ಯೆ ಎರಡು ರಾಜ್ಯಗಳ ಸಿಎಂಗಳು ಮುನ್ನಡೆ ಸಾಧಿಸಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ 23,713 ಮತಗಳ ಅಂತರದಿಂದ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಹಿಮಾಚಲ ಪ್ರದೇಶದ ಸಿಎಂ  ಜೈರಾಮ್ ಠಾಕೂರ್ ಸಹ 14,921 ಮತಗಳಿಂದ  ಮುನ್ನಡೆ ಸಾಧಿದ್ದಾರೆ. ಸೆರಾಜ್  ಕ್ಷೇತ್ರದಿಂದ ಜೈರಾಮ್ ಠಾಕೂರ್ ಸ್ಪರ್ಧಿಸಿದ್ದಾರೆ.ವಿಧಾನಸಭಾ ಚುನಾವಣಾ ಫಲಿತಾಂಶ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸಿಎಂಗಳಿಗೆ ಮ...

ಗುಜರಾತ್ ನಲ್ಲಿ  148 ಕ್ಷೇತ್ರಗಳಲ್ಲಿ ಬಿಜೆಪಿ, 23 ಕ್ಷೇತ್ರಗಳಲ್ಲಿ ಕಾಂಗ್ರೆಸ್,  ಅಪ್ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೇ ಹಿಮಾಚಲ ಪ್ರದೇಶದಲ್ಲಿ 33 ಬಿಜೆಪಿ, 31 ಕಾಂಗ್ರೆಸ್ ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

Key words:  Assembly –election- result-Gujarat – Himachal Pradesh- CMs.