Sunday, September 20, 2026

BDA Apartments

ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಹೆಸರು ಘೋಷಣೆ BDA JK_Adv BDA Adv
Home Front Page ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಹೆಸರು ಘೋಷಣೆ.

ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಹೆಸರು ಘೋಷಣೆ.

ಶಿಮ್ಲಾ,ಡಿಸೆಂಬರ್,10,2022(www.justkannada.in):  ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು  ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿಮ್ಲಾದಲ್ಲಿ ಸಂಜೆ  ನಡೆಯುವ  ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸುಖ್ವಿಂದರ್ ಸಿಂಗ್ ಸುಖು ಹೆಸರು ಅಧಿಕೃತ ಘೋಷಣೆಯಾಗಲಿದೆ. ಈಗಾಗಲೇ ಸುಖು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಪ್ರಕಟವಾಗಿದೆ.ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಹೆಸರು ಘೋಷಣೆ sukvindar

ನಾಳೇ ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದಿದ್ದು ಅಧಿಕಾರ ಹಿಡಿಯಲು ಸಜ್ಜಾಗಿದೆ.

Key words: Sukhwinder Singh Sukhu -announced – CM – Himachal Pradesh.