Saturday, September 19, 2026

BDA Apartments

ಇಂದು ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ BDA JK_Adv BDA Adv
Home Front Page ಇಂದು ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ.

ಇಂದು ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ.

ಬೆಂಗಳೂರು,ಡಿಸೆಂಬರ್,13,2022(www.justkannada.in): ತುರ್ತು ಕಾಮಗಾರಿ ಹಿನ್ನೆಲೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ  ಕುರಿತು ಬೆಸ್ಕಾಂ ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನ 66/11 ಕೆವಿ ಬಾಣಸವಾಡಿ ಸ್ಟೇಷನ್​ನಲ್ಲಿ ತುರ್ತು ನಿರ್ವಹಣೆ ಕೆಲಸ ನಡೆಯಲಿದೆ. ಈ ಹಿನ್ನಲೆ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಗರದ ಉತ್ತರ ಭಾಗದ ಜನರು ವಿದ್ಯುತ್ ಕಡಿತ  ಎದುರಿಸಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.ಇಂದು ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ power

ಹೊರಮಾವು ಪಿ ಮತ್ತು ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಎಕ್ಸ್ಟೆನ್ಷನ್, ಮತ್ತು ಸುತ್ತಲಿನ ಪ್ರದೇಶ, ಹೆಚ್.ಆರ್.ಬಿ.ಆರ್. ಲೇಔಟ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರುಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತನೂರು ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

 

Key words: Today – power –cut- many -Bengaluru city.