Sunday, October 11, 2026

Dasara Wishes

Happy Dasara
Home Front Page ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ.

ಬೆಂಗಳೂರು,ಡಿಸೆಂಬರ್,19,2022(www.justkannada.in): ಐಟಿ, ಇಡಿ ಬಳಿಕ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ.

ಇಂದು ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ  ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್ ಆರ್ ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ದಾಳಿ  ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸ...

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ದಾಳಿ ನಡೆದಿದೆ ಎನ್ನಲಾಗಿದೆ.

Key words: CBI –raids- KPCC president -DK Shivakumar- educational institutions