Sunday, September 6, 2026

BDA Apartments

Home Front Page ತವಾಂಗ್ ಗಡಿ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹ: ಸಂಸತ್ ಭವನದ ಮುಂದೆ ಕಾಂಗ್ರೆಸ್...

ತವಾಂಗ್ ಗಡಿ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹ: ಸಂಸತ್ ಭವನದ ಮುಂದೆ ಕಾಂಗ್ರೆಸ್ ಪ್ರತಿಭಟನೆ.

ನವದೆಹಲಿ,ಡಿಸೆಂಬರ್,21,2022(www.justkannada.in): ತವಾಂಗ್ ಗಡಿ ವಿಚಾರದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹಿಸಿ ಸಂಸತ್ ಭವನದ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ತವಾಂಗ್ ಗಡಿಯಲ್ಲಿ ಚೀನಾ ಕಿರಿಕ್ ವಿಚಾರ  ಸಂಸತ್ ನಲ್ಲಿ ಚರ್ಚೆಯಾಗಬೇಕು. ಭಾರತದ ಗಡಿಯಲ್ಲಿ ಚೀನಾ ಸೇನೆ ಪದೇ ಪದೇ ಕಿರಿಕ್ ಮಾಡುತ್ತಿದೆ.  ಈ ಬಗ್ಗೆ ಪ್ರಧಾನಿ ಮೋದಿ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

Key words: Demand – allow -discussion -Tawang border- issue-Congress -protest