Tuesday, September 22, 2026

BDA Apartments

ಕೊರೋನಾ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ BDA JK_Adv BDA Adv
Home Front Page ಕೊರೋನಾ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ.

ಕೊರೋನಾ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ.

ಬೆಂಗಳೂರು,ಡಿಸೆಂಬರ್,23,2022(www.justkannada.in):  ಕಳೆದ ಹಲವು ದಿನಗಳಿಂದ ತಗ್ಗಿದ್ದ ಕೊರೋನಾ ಭೀತಿ ಇದೀಗ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಈ ಮಧ್ಯೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸಿ ವಿವಿ ಆದೇಶ ಹೊರಡಿಸಿದೆ.  ಮಾಸ್ಕ್ ಜತೆ ಬೂಸ್ಟರ್ ಡೋಸ್ ಪಡೆಯುವಂತೆಯೂ ಸಹ ವಿವಿ ಸೂಚನೆ ನೀಡಿದೆ.ಕೊರೋನಾ ಭೀತಿ bangalore university

Key words:  Corona-Mask – Bangalore University.