Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ ಬಿಎಂಟಿಸಿ ಬಸ್

ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ ಬಿಎಂಟಿಸಿ ಬಸ್

ಬೆಂಗಳೂರು,ಜನವರಿ,4,2022(www.justkannada.in): ಹೊಸ ವರ್ಷ ಆರಂಭದಲ್ಲಿ ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್ ಗಳು ಸಂಚರಿಸಲಿವೆ.

ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದ್ದು,  ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂಧಿಸಿ ಬಿಎಂಟಿಸಿ ಬೋರ್ಡ್ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಅನುಮತಿ ನೀಡಿದೆ.ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ ಬಿಎಂಟಿಸಿ ಬಸ್ bmtc

ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರಕ್ಕೆ ಮಾತ್ರ ಬಿಎಂಟಿಸಿ ಸೀಮಿತವಾಗಿತ್ತು. ಈಗ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ವಿಸ್ತರಣೆ ಮಾಡಲಾಗಿದೆ.

Key words: BMTC- bus – also – Chikkaballapur -bangalore