ನವದೆಹಲಿ,ಫೆಬ್ರವರಿ,1,2023(www.justkannada.in): ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು 5ನೇ ಬಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲು ಸಿದ್ಧರಾಗಿದ್ದಾರೆ.![]()
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು ಕೇಂದ್ರ ಬಜೆಟ್ ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಪಡೆದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.
Key words: Union Cabinet- meeting –ends- Budget -approved.







