Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Crime ಡಿವೈಡರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ದುರ್ಮರಣ

ಡಿವೈಡರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ದುರ್ಮರಣ

ಕೊಪ್ಪಳ,ಫೆಬ್ರವರಿ,16,2023(www.justkannada.in): ಡಿವೈಡರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಕುಕನೂರಿನ ಬನ್ನಿಕೊಪ್ಪದಲ್ಲಿಈ ಘಟನೆ ನಡೆದಿದೆ. ಇಬ್ಬರು ಪುರುಷರು ಇಬ್ಬರು ಮಹಿಳೆಯರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೃತರು ತೆಲಂಗಾಣ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಕೂಕನೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words:  Car-collides –divider- Four die -on the spot