Friday, September 18, 2026

BDA Apartments

ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ...
Home Front Page ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ: ಮೇ 2ರಿಂದ ನೋಂದಣಿ.

ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ: ಮೇ 2ರಿಂದ ನೋಂದಣಿ.

ಮೈಸೂರು,ಏಪ್ರಿಲ್,27,2023(www.justkannada.in): ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಎಫ್‍ಡಿಎ/ಎಸ್‍ಡಿಎ/ಪಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಉಚಿತ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ದಿನಾಂಕ 02.05.2023 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಹೆಚ್. ಬಾಲಕೃಷ್ಣ (9448117455) ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ...

ಹೆಚ್ಚಿನ ವಿವರಗಳಿಗೆ ಸಂಯೋಜಕರಾದ ಸಿ.ಕೆ. ಕಿರಣ್‍ ಕೌಶಿಕ್(9972830857) ಕೆ.ವೈ ನಾಗೇಂದ್ರ (8296788251) ಸಹ ಸಂಯೋಜಕ ಕೆ.ಎಸ್ ರಾಜೇಶ್(8660276078) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Key words: mysore- Free Coaching -Competitive Exams -Jnanbutti Institute