Saturday, September 19, 2026

BDA Apartments

ನಾಳೆ ಮತ ಎಣಿಕೆಗೆ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ: ಡಿ.ಜೆ ಬಳಕೆ ಮತ್ತು ವಿಜ...
Home Front Page ನಾಳೆ ಮತ ಎಣಿಕೆಗೆ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ: ಡಿ.ಜೆ ಬಳಕೆ ಮತ್ತು ವಿಜಯೋತ್ಸವ ಮೆರವಣಿಗೆಗೆ...

ನಾಳೆ ಮತ ಎಣಿಕೆಗೆ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ: ಡಿ.ಜೆ ಬಳಕೆ ಮತ್ತು ವಿಜಯೋತ್ಸವ ಮೆರವಣಿಗೆಗೆ ನಿರ್ಬಂಧ.

ಮೈಸೂರು,ಮೇ,12,2023(www.justkannada.in): ನಾಳೆ ರಾಜ್ಯ ವಿಧಾನಸಭಾ ಫಲಿತಾಂಶ ಪ್ರಕಟವಾಗಲಿದ್ದು ಮತ ಎಣಿಕೆಗೆ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮತ ಎಣಿಕೆ ಕೇಂದ್ರದ  200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೈಸೂರು ನಗರದಲ್ಲಿ  5 ಜನಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಡಿ.ಜೆ ಬಳಕೆ, ವಿಜಯೋತ್ಸವ ಮೆರವಣಿಗೆಗೆ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ನಿರ್ಬಂಧ ವಿಧಿಸಿದ್ದಾರೆ.ನಾಳೆ ಮತ ಎಣಿಕೆಗೆ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ rajendra

ಇನ್ನು ರಾಜ್ಯಾದ್ಯಂತ ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ.  ಮತ ಎಣಿಕೆಗೆ ಜಿಲ್ಲಾಡಳಿತಗಳಿಂದ ಸಕಲ ಸಿದ್ದತೆ ಪೂರ್ಣಗೊಂಡಿದೆ.  . ರಾಜ್ಯಾದ್ಯಂತ ಚುನಾವಣಾಧಿಕಾರಿ, ಪೊಲೀಸರು ಅಲರ್ಟ್ ಆಗಿದ್ದು,  ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.

Key words: Mysore -district – prepared – vote counting –tomorrow