Wednesday, September 30, 2026

BDA Apartments

ಸ್ಪೀಕರ್ ಹುದ್ದೆಗೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ BDA JK_Adv BDA Adv
Home Front Page ಸ್ಪೀಕರ್ ಹುದ್ದೆಗೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ.

ಸ್ಪೀಕರ್ ಹುದ್ದೆಗೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ.

ಬೆಂಗಳೂರು,ಮೇ,23,2023(www.justkannada.in):  ರಾಜ್ಯ ವಿಧಾನಸಭೆಯ ಸ್ಪೀಕರ್  ಸ್ಥಾನಕ್ಕೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ,  ಡಿಸಿಎಂ ಡಿಕೆ ಶಿವಕುಮಾರ್,   ಸಚಿವ ಜಮೀರ್  ಅಹ್ಮದ್ ಖಾನ್ ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.ಸ್ಪೀಕರ್ ಹುದ್ದೆಗೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ut kadhar

ಸ್ಪೀಕರ್ ಸ್ಥಾನಕ್ಕೆ ಹಿರಿಯ ಶಾಸಕಾರದ ಆರ್.ವಿ.ದೇಶಪಾಂಡೆ, ಟಿಬಿ ಜಯಚಂದ್ರ ಹಾಗೂ ಹೆಚ್. ​ಕೆ ಪಾಟೀಲ್ ಇವರಲ್ಲಿ ಒಬ್ಬರನ್ನು ಸ್ಪೀಕರ್ ಮಾಡಲು ಕಾಂಗ್ರೆಸ್​ ಹೈಕಮಾಂಡ್ ಚರ್ಚೆ ನಡೆಸಿತ್ತು. ಆದರೆ ಇವರ ಪೈಕಿ ಯಾರೂ ಸ್ಫೀಕರ್ ಆಗಲು ಒಪ್ಪದ ಹಿನ್ನೆಲೆ ಅಂತಿಮವಾಗಿ ಯುಟಿ ಖಾದರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

Key words: MLA -UT Khader -submits -nomination – Speaker post.