Tuesday, September 22, 2026

BDA Apartments

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ BDA JK_...
Home Front Page ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜೂನ್,1,2023(www.justkannada.in):  ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ  ಸಿಎಂ ಸಿದ್ಧರಾಮಯ್ಯರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರದಿಂದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಯೋಜನೆಗಳನ್ನು ಮೊಟಕುಗೊಳಿಸಬಾರದು. ಹಾಗೆಯೇ ಯೋಜನೆಗಳಿಗೆ ಅನುದಾನ ಕಡಿತಗೊಳಿಸಬಾರದು ಎಂದು  ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಪತ್ರದ ಮೂಲಕ ಮನವಿ ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ siddara...

Key words: Former CM- Basavaraja Bommai -wrote – letter –CM- Siddaramaiah