Sunday, September 20, 2026

BDA Apartments

ಮಾಜಿ ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ BDA JK_Adv BDA Adv
Home Front Page ಮಾಜಿ ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್.

ಮಾಜಿ ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಜೂನ್,1,2023(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

ಬಿಎಸ್ ಯಡಿಯೂರಪ್ಪರನ್ನು ಅವರ ಡಾಲರ್ಸ್ ಕಾಲೋನಿ  ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಬೇಟಿಯಾದರು. ಡಿಕೆಶಿ ಅವರನ್ನ ಬಿಎಸ್ ವೈ ತಮ್ಮ ಮನೆಯ ಮೇನ್ ಗೇಟ್ ವರೆಗೆ ಬಂದು  ಹೂಗುಚ್ಛ ನೀಡಿ ಸ್ವಾಗತಿಸಿದರು. ಮಾಜಿ ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ bsy-dks bsy dks

ಬಳಿಕ ಸುಮಾರು ಉಭಯ ನಾಯಕರ ನಡುವೆ ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಯಿತು ಎನ್ನಲಾಗಿದೆ.

Key words: DCM -DK Shivakumar -met former CM- BS Yeddyurappa