Tuesday, September 15, 2026

BDA Apartments

ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ BDA JK_Adv BDA Adv
Home Cinema ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ

ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು, ಆಗಸ್ಟ್ 28, 2019 (www.justkannada.in): ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ಹೇರಿದೆ.

ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಚಿತ್ರೀಕರಣ ನಡೆಯುತ್ತಿದ್ದು, ದುಬಾರಿಯ ಸೆಟ್ ಹಾಕಲಾಗಿದೆ.

ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಸ್ಥಳೀಯರೊಬ್ಬರು ಕೆಜಿಎಫ್ ಸಿವಿಲ್ ನ್ಯಾಯಾಲಯದ  ಮೊರೆ ಹೋಗಿದ್ದರು.  ಈ ಹಿನ್ನೆಲೆ ಕೋರ್ಟ್ ತಡೆಯಾಜ್ಞೆ ನೀಡಿದೆ.