Sunday, September 20, 2026

BDA Apartments

Home Front Page ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ಬೆಂಗಳೂರು,ಜೂನ್,14,2023(www.justkannada.in): ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಮಾತನಾಡಿದ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,  ಮಧ್ಯ ಪ್ರದೇಶದಲ್ಲೂ ನಾವು 5 ಗ್ಯಾರಂಟಿಗಳ  ಭರವಸೆ ನೀಡಿದ್ದೇವೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಎಲ್ಲಾ ರಾಜ್ಯಗಳಲ್ಲೂ ಒಂದೇ ರೀತಿಯ ಪ್ರಣಾಳಿಕೆ ಇರಲ್ಲ. ಆಯಾ ರಾಜ್ಯಗಳ ಅಗತ್ಯಕ್ಕೆ ತಕ್ಕಂತೆ ಪ್ರಣಾಳಿಕೆ ಮಾಡುತ್ತೇವೆ.  ಒಂದು ರಾಜ್ಯದ ಪ್ರಣಾಳಿಕೆ ಇನ್ನೊಂದು ರಾಜ್ಯದ ಪ್ರಣಾಳಿಕೆಗೆ ಅನ್ವಯ ಆಗಲ್ಲ ಎಂದು ತಿಳಿಸಿದರು.ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ AICC President Mallikarjuna Khar given grand welcome by KPCC, Grand convention in Bengaluru AICC President Mallikarjuna Kha...

Key words: certain – Congress –will- come -power – Madhya Pradesh-Mallikarjuna Kharge