Sunday, October 4, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ವಿಧಾನ ಪರಿಷತ್ ಚುನಾವಣೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್.

ವಿಧಾನ ಪರಿಷತ್ ಚುನಾವಣೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್.

ಬೆಂಗಳೂರು,ಜೂನ್,19,2023(www.justkannada.in):  ಜೂನ್ 30ರಂದು ಮೂರು ಸ್ಥಾನಗಳಿಗೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನ ಘೋಷಿಸಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್ ಎಸ್ ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಕೈ ತಪ್ಪಿದೆ,. ಜೂನ್ 30 ರಂದು ವಿಧಾನಪರಿಷತ್ ಮೂರು ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.

Key words: MLC-Election-Congress – announced – three candidates – former CM -Jagdish Shettar.