Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Cinema ನಟ ಯಶ್’ಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಇಂಡಿಯಾ ಪ್ರಶಸ್ತಿ

ನಟ ಯಶ್’ಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಇಂಡಿಯಾ ಪ್ರಶಸ್ತಿ

ಬೆಂಗಳೂರು, ಸೆಪ್ಟೆಂಬರ್ 29, 2019 (www.justkannada.in): ರಾಕಿಂಗ್ ಸ್ಟಾರ್ ಯಶ್ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಸೌತ್ ಇಂಡಿಯಾ 2019 ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್ ನಲ್ಲಿ ಮುಂದಿನ ತಿಂಗಳು 20 ರಂದು ನಡೆಯಲಿದ್ದು, ರಾಕಿಂಗ್ ಸ್ಟಾರ್ ಯಶ್ ಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಸದ್ಯಕ್ಕೆ ಕೆಜಿಎಫ್ 2 ಸಿನಿಮಾ ಚಿತ್ರೀರಣಕ್ಕೆ ತಡೆಯಾಜ್ಞೆ ಸಿಕ್ಕಿದ ಬೇಸರದಲ್ಲಿರುವ ಯಶ್ ಅಭಿಮಾನಿಗಳಿಗೆ ಈ ವಿಚಾರ ನಿಜಕ್ಕೂ ಸಂತಸ ಸಂಗತಿಯಾಗಲಿದೆ.