ಬೆಂಗಳೂರು,ಜುಲೈ, 6,2023(www.justkannada.in): ಜುಲೈ 10ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಲಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸಿದರು.![]()
ಇಂದು ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಜುಲೈ 6ರಂದು ಉತ್ತರವನ್ನು ನೀಡಬೇಕಾಗಿದ್ದು, ಹೆಚ್ಚಿನ ಶಾಸಕರು ವಿಧಾನಸಭೆಯಲ್ಲಿ ಚರ್ಚಿಸಬೇಕಾಗಿರುವುದರಿಂದ ಜುಲೈ 10ರಂದು ಸೋಮವಾರ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
Key words: CM-answer-legislative assembly- Governor’s – June 10- Speaker -UT Khader







